ರಾಜ್ಯದಲ್ಲಿ ಮತ್ತೆ ಮಳೆಯಬ್ಬರ: ಹಲವೆಡೆ ಯೆಲ್ಲೋ ಅಲರ್ಟ್ ಘೋಷಣೆ

ರಾಜ್ಯದಲ್ಲಿ ಮತ್ತೆ ಮಳೆಯಬ್ಬರ: ಹಲವೆಡೆ ಯೆಲ್ಲೋ ಅಲರ್ಟ್ ಘೋಷಣೆ

ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಈ ಪ್ರದೇಶಗಳಿಗೆ ಯೆಲ್ಲೋ ಅಲರ್ಟ್ ಜಾರಿಗೊಳಿಸಲಾಗಿದೆ. ನಾಗರಿಕರು ಅಗತ್ಯ ಮುನ್ನೆಚ್ಚರಿಕೆಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ. ರಾಜಧಾನಿ ಬೆಂಗಳೂರಿನಲ್ಲೂ ಮುಂದಿನ ಎರಡು ದಿನಗಳ ಕಾಲ ಮಳೆಯ ವಾತಾವರಣ ಮುಂದುವರೆಯುವ ಸಾಧ್ಯತೆಯಿದೆ. ನಗರದ ಹಲವು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ … Read more