ಗೃಹಲಕ್ಷ್ಮಿ ಹಣ ಇನ್ನೂ ಬಿಡುಗಡೆ ಆಗಿಲ್ಲ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್!

ಗೃಹಲಕ್ಷ್ಮಿ ಹಣ ಇನ್ನೂ ಬಿಡುಗಡೆ ಆಗಿಲ್ಲ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್!

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆ ನಿಮಗೆಲ್ಲ ಗೊತ್ತಿದೆ. ಪ್ರತಿ ತಿಂಗಳು ಮಹಿಳೆಯರ ಬ್ಯಾಂಕ್ ಖಾತೆಗೆ ₹2000 ಹಾಕಿ ಅವರ ಆರ್ಥಿಕತೆಗೆ ಸಪೋರ್ಟ್ ಕೊಡಬೇಕು ಅನ್ನೋದು ಈ ಯೋಜನೆಯ ಮುಖ್ಯ ಗುರಿ. ಆದ್ರೆ, ಇತ್ತೀಚೆಗೆ ಏನಾಗಿದೆ ಅಂದರೆ ಈ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟಂತೆ ಒಂದು ಶಾಕಿಂಗ್ ಸುದ್ದಿ ಬಂದಿದೆ. ಕಳೆದ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಗೃಹಲಕ್ಷ್ಮಿ ಹಣ ಈವರೆಗೂ ಮಹಿಳೆಯರಿಗೆ ಬಿಡುಗಡೆಯಾಗಿಲ್ಲ ಅಂತ ಅನೇಕ ಮಹಿಳೆಯರು ಕೇಳುತ್ತಿದ್ದಾರೆ. ಇದನ್ನ ಪ್ರಶ್ನಿಸಿ ಹೈಕೋರ್ಟ್‌ಗೆ ಮಹಿಳೆಯರು ಪಿಐಎಲ್ ಅರ್ಜಿ … Read more